ಮೈಸೂರಿನ ಯುವರಾಜ ಕಾಲೇಜಿನಲ್ಲಿ ಇಂದು ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬುದ್ಧ ಪ್ರತಿಮೆ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು iತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.