ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್‌ನ ನೂತನ ಗೌರ್‍ನಿಂಗ್ ಕೌನ್ಸಿಲ್ ಸದಸ್ಯರಾಗಿ ನೇಮಕಗೊಂಡಿರುವ ತೆಲುಗು ವಿಜ್ಞಾನ ಸಮಿತಿಯ ಅಧ್ಯಕ್ಷ ಡಾ. ಎ. ರಾಧಾಕೃಷ್ಣ ರಾಜುರವರಿಗೆ ತೆಲುಗು ವಿಜ್ಞಾನ ಸಮಿತಿಯ ಸದಸ್ಯರು ಮತ್ತು ಪದಾಧಿಕಾರಿಗಳು ಮೈಸೂರು ಪೇಟ ತೊಡಿಸಿ ಸನ್ಮಾನಿಸಿ, ಅಭಿನಂದಿಸಿದರು.