ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರು ಇಂದು ಬೆಳಿಗ್ಗೆ ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಮಾಜಿ ಶಾಸಕ ಎಸ್,ಎ.ರಾಮದಾಸ್ ಅಧಿಕಾರಿಗಳು ಇದ್ದರು.