ನವರಾತ್ರಿ ಪ್ರಯುಕ್ತ ಭಾಲ್ಕಿಯಲ್ಲಿ ಇಂದು ನಾಡದೇವಿ ಚಾಮುಂಡೇಶ್ವರಿ ಮತ್ತು ದುರ್ಗಾ ಮಾತೆಗೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ದಂಪತಿ ವಿಶೇಷ ಪೂಜೆ ಸಲ್ಲಿಸಿದರು.