ವಿಜಯಪುರ:ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೇಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ, ಜಿಲ್ಲಾ ಸಮಿತಿ ವಿಜಯಪುರ ವತಿಯಿಂದ ಬಾಕಿ ವೇತನ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಿಜಯಪುರ ಜಿಲ್ಲಾ ಪಂಚಾಯತ ಎದುರುಗಡೆ ಹಮ್ಮಿಕೊಂಡಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು.