ವಿಜಯನಗರ ಕ್ಷೇತ್ರದ ದೀಪಾಂಜಲಿನಗರ ವಾರ್ಡ್‌ನ ಆವಲಹಳ್ಳಿಯ ಬಿಡಿಎ ಲೇಔಟ್‌ನಲ್ಲಿ ಕೈಗೊಂಡಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನ ಕಾಮಗಾರಿಗೆ ಶಾಸಕ ಎಂ. ಕೃಷ್ಣಪ್ಪರವರು ಶಂಕುಸ್ಥಾಪನೆ ನೆರವೇರಿಸಿದರು. ಸ್ಥಳೀಯ ಮುಖಂಡರು, ದಲಿತ ಮುಖಂಡರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಇದ್ದಾರೆ.