ಕಲಬುರಗಿ:ನಗರದ ಕೆ.ಹೆಚ್.ಬಿ.ಕಾಲೋನಿಯಲ್ಲಿ 2013ರಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಸ್ಟೇಷನ್ ಬಜಾರ್ ಪೊಲೀಸರು ಬಂಧಿಸಿದ್ದಾರೆ.