ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ನಡೆದ ’ಕಾರ್ನಾಡ್ ನೆನಪು ತುಘಲಕ್ ೧೦೦ರ ಸಂಭ್ರಮ’ ಕಾರ್ಯಕ್ರಮದಲ್ಲಿ ವಿಮರ್ಶಕಿ ಡಾ. ಎಂ.ಎಸ್. ಆಶಾದೇವಿ, ಹಿರಿಯ ಸಾಹಿತಿ ಡಾ. ಕೆ. ಮರುಳ ಸಿದ್ದಪ್ಪ, ರಂಗತಜ್ಞ ನಟರಾಜ್ ಹೊನ್ನವಳ್ಳಿ, ಡಾ. ಹೆಚ್.ಎಲ್ ಪುಷ್ಪ, ಡಾ. ಕೆ.ವೈ. ನಾರಾಯಣಸ್ವಾಮಿ, ಅಗ್ರಹಾರ ಕೃಷ್ಣಮೂರ್ತಿ ಅವರು ಉಪಸ್ಥಿತರಿದ್ದರು.