ಮುನವಳ್ಳಿ ಪಟ್ಟಣದ ಪುರಸಭೆಯಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕದ ಬಾವುಟದ ಜೊತೆಗೆ ಕನ್ನಡಾಂಬೆಯ ಭಾವಚಿತ್ರವಿಟ್ಟು ಪೂಜೆ ಸಲ್ಲಿಸಿ ಕರ್ನಾಟಕ ರಾಜ್ಯೋತ್ಸವ ಆಚರಿಸಿದರು. ಪುರಸಭೆಯ ಮುಖ್ಯಾಧಿಕಾರಿ ಮಹೇಂದ್ರ ತಿಮ್ಮಾನಿ, ಪುರಸಭೆ ಸದಸ್ಯರು, ಸಿಬ್ಬಂದಿವರ್ಗ ಉಪಸ್ಥಿತರಿದ್ದರು.