
ಬಿಎಂಟಿಸಿ ಕನ್ನಡ ಕ್ರಿಯಾ ಸಮಿತಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮೈಸೂರಿನಲ್ಲಿ ದಸರಾ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ನಾಟಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಕಲಾವಿದರವನ್ನು ಮಾಜಿ ಪಾಲಿಕೆ ಸದಸ್ಯ ಬಿ. ಮೋಹನ್‌ರವರು ಸನ್ಮಾನಿಸಿದರು. ಹಿರಿಯ ಘಟಕ ವ್ಯವಸ್ಥಾಪಕ ಶ್ರೀನಿವಾಸರೆಡ್ಡಿ, ಕ್ರಿಯಾ ಸಮಿತಿ ಅಧ್ಯಕ್ಷ ಡಿ. ಬಸವರಾಜು, ಶಾಂತಕುಮಾರಿ ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.