ಮಾಜಿ ಉಪಪ್ರಧಾನಿ, ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ ಬಾಯಿ ಪಟೇಲ್‌ರವರ ಜಯಂತಿ ಪ್ರಯುಕ್ತ ವಿಧಾನಸೌಧದಲ್ಲಿ ಪಟೇಲ್ ಭಾವಚಿತ್ರಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪುಷ್ಪನಮನ ಸಲ್ಲಿಸಿದರು.