ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಾಸಕರ ಭವನದ ಆವರಣದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಸಚಿವ ಬಿ. ಶ್ರೀರಾಮುಲು, ಮತ್ತಿತರರು ಇದ್ದಾರೆ.