ಮಾನಸಗಂಗೋತ್ರಿಯಲ್ಲಿರುವ ವಿಜ್ಞಾನಭವನದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ ಇಂದು ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಉದ್ಘಾಟಿಸಿದರು. ಚಿತ್ರದಲ್ಲಿ ಸಂದರ್ಶಕ ಪ್ರಾಧ್ಯಾಪಕ ಸಿ.ನಾಗಣ್ಣ ಹಾಗೂ ಇನ್ನಿತರರನ್ನು ಕಾಣಬಹುದು.