ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ವಿಕಾಸ ಸೌಧದಲ್ಲಿ ಪಿಡಬ್ಲ್ಯುಡಿ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದರು. ಐಎಎಸ್ ಅಧಿಕಾರಿ ಸೆಲ್ವಕುಮಾರ್ ಮತ್ತಿತರರು ಅಧಿಕಾರಿಗಳು ಉಪಸ್ಥಿತರಿದ್ದರು.