ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ ವತಿಯಿಂದ ಇಂದು ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಉದ್ಘಾಟಿಸಿದರು. ಚಿತ್ರದಲ್ಲಿ ಚಾಮರಾಜ ಕ್ಷೇತ್ರದ ಶಾಸಕ ಎಲ್. ನಾಗೇಂದ್ರ, ಉಪ ಮೇಯರ್ ಶ್ರೀಧರ್ ಹಾಗೂ ಇನ್ನಿತರರನ್ನು ಕಾಣಬಹುದು.