ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ ವತಿಯಿಂದ ಇಂದು ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಪ್ರತಿಭಾವಂತ ವಿದ್ಯಾರ್ಥಿನಿಗೆ 1 ಲಕ್ಷ ರೂ.ಗಳ ಧನಾದೇಶವನ್ನು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ವಿತರಿಸಿ ಸನ್ಮಾನಿಸಿದರು. ಚಿತ್ರದಲ್ಲಿ ಚಾಮರಾಜ ಕ್ಷೇತ್ರದ ಶಾಸಕ ಎಲ್. ನಾಗೇಂದ್ರ, ಉಪ ಮೇಯರ್ ಶ್ರೀಧರ್ ಹಾಗೂ ಇನ್ನಿತರರನ್ನು ಕಾಣಬಹುದು.