ನಗರದ ಕಾಟನ್‌ಪೇಟೆ ರೈಲ್ವೆ ನಿಲ್ದಾಣದ ಕಾಮಗಾರಿಗಳನ್ನು ಸಂಸದ ಪಿ.ಸಿ. ಮೋಹನ್‌ರವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರೈಲ್ವೆ ಅಧಿಕಾರಿಗಳು ಇದ್ದಾರೆ.