ಕಲಬುರಗಿ:ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಪ್ರಾಚಾರ್ಯೆ ಡಾ.ನೀಲಾಂಬಿಕಾ ಶೇರಿಕಾರ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.