ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಇಂದು ವಾಲ್ಮೀಕಿ ವೃತ್ತದಲ್ಲಿರುವ ಮಹರ್ಷಿ ವಾಲ್ಮೀಕಿ ಪುತ್ಥಳಿಗೆ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕರಾದ ಜಿ.ನರಸರೆಡ್ಡಿ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಆಲ್ವಿ ಶ್ರೀನಿವಾಸ, ಡಿ.ಶಿವಶರಣ, ಬಿ.ಕೆ.ವೆಂಕಟೇಶ ಉಪಸ್ಥಿತರಿದ್ದರು.