ವಾಲ್ಮೀಕಿ ಜಯಂತಿ ಅಂಗವಾಗಿ ಇಂದು ವಾಲ್ಮೀಕಿ ವೃತ್ತದಲ್ಲಿರುವ ವಾಲ್ಮೀಕಿ ಪುತ್ಥಳಿಗೆ ಮಾಜಿ ಸಂಸದ ಹಾಗೂ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಬಿ.ವಿ.ನಾಯಕ ಅವರು ಮಾಲಾರ್ಪಣೆ ಮಾಡಿ, ನಮಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಸದಸ್ಯರಾದ ಸಂದೀಪ್ ನಾಯಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.