ಬೀದರ:ನಗರದ ಬರಿದ್ ಶಾಹಿ ಉದ್ಯಾನವನದ ಎದುರು ಪಟೇಲ ಸ್ಮಾರಕ ನಿರ್ಮಾಣಕ್ಕಾಗಿ ಗುರ್ತಿಸಲಾದ ಸ್ಥಳದಲ್ಲಿ ಸರ್ದಾರ ವಲ್ಲಭಭಾಯಿ ಪಟೇಲ ಪ್ರತಿಷ್ಟಾನ ಹಾಗೂ ಇತರೆ ಸಂಘ, ಸಂಸ್ಥೆಗಳ ಸಹಯೋಗದಲ್ಲಿ
ಜನಪ್ರತಿನಿಧಿಗಳು ಹಾಗೂ ಗಣ್ಯರಿಂದ ಸರ್ದಾರ ಪಟೇಲರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ನಂತರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.