ಕಲಬುರಗಿ:ಕೋವಿಡ್ -19 ಮಾರ್ಗಸೂಚಿ ಹಾಗೂ ಕರ್ನಾಟಕ ರಾಜ್ಯ ವಿಧಾನಪರಿಷತ್ ಈಶಾನ್ಯ ಶಿಕ್ಷಕರ ಚುನಾವಣೆ ಮಾದರಿ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಅವರು ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.