ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವಂತೆ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ನೇತೃತ್ವದಲ್ಲಿ ಸದಸ್ಯರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.