ಕಟ್ಟಡ ಕಾರ್ಮಿಕರ ಸಂಘ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ (ರಿ) ಬೆಂಗೇರಿ ಇವರ ವತಿಯಿಂದ ಗೌರವ ಡಾಕ್ಟರೇಟ್ ಪ್ರಶಸ್ತಿ ಪಡೆದ ಡಾ||ರಮೇಶ್ ಮಹದೇವಪ್ಪನವರಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಗೌರವಅಧ್ಯಕ್ಷರು ಹಾಗೂ ಅಧ್ಯಕ್ಷರು ಸದಸ್ಯರು ಯುವ ಪದಾಧಿಕಾರಿಗಳು ಕಾರ್ಮಿಕರು ಉಪಸ್ಥಿತರಿದ್ದರು.