
ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯ ಮತ್ತು ಸಾರ್ವಜನಿಕ ಸಮಸ್ಯೆಗಳು ಹಾಗೂ ಮೂಲ ಸೌಲಭ್ಯಗಳ ಕೊರತೆಗೆ ಸಂಬಂಧಿಸಿದಂತೆ ನಗರದಲ್ಲಿಂದು ಪಾಲಿಕೆ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ ಅವರ ಸಮ್ಮುಖದಲ್ಲಿ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಶಾಸಕ ಪ್ರಸಾದ್ ಅಬ್ಬಯ್ಯ ಅವರು ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದರು.