ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ರಮಣಶ್ರೀ ಪ್ರತಿಷ್ಠಾನದ ವತಿಯಿಂದ ಇಂದು ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ವಿ. ಸೋಮಣ್ಣ, ಮಾಜಿ ಕಸಾಪ ಅಧ್ಯಕ್ಷ ಡಾ. ಮನುಬಳಿಗಾರ್, ಪತ್ರಕರ್ತರಾದ ರವಿಹೆಗಡೆ, ವಿಶ್ವೇಶ್ವರ ಭಟ್, ಎಸ್. ಷಡಕ್ಷರಿ, ಅಪ್ಪಾರಾವ್ ಅಕ್ಕೋಣೆ ಮತ್ತಿತರರು ಇದ್ದಾರೆ.