ಕಲಬುರಗಿ : ಕೋವಿಡ್ 19 ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ವೃತ್ತಿ ನಿರತ ಫೋಟೋಗ್ರಾಫರುಗಳ ಹಿತಸಕ್ತಿ ಕಾಪಾಡಲು ವಿಶೇಷ ಪ್ಯಾಕೇಜ್ ಘೋಷಿಸುವದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಫೋಟೋಗ್ರಾಫಿ ಉದ್ಯಮ ಬಂದ್ ಮಾಡಿ ಇಂದು ಕಲಬುರಗಿ ಜಿಲ್ಲಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.