ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ರೈತ ಮುಖಂಡ ಕುರುಬೂರು ಶಾಂತಕುಮಾರ್ ರೈತರ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಕೇಂದ್ರದ ರೈತ ವಿರೋಧಿ ಕಾಯ್ದೆಗಳನ್ನು ರಾಜ್ಯದಲ್ಲಿ ಜಾರಿ ಮಾಡಬಾರದೆಂದು ಈ ವೇಳೆ ಸಿಎಂ ಅವರಲ್ಲಿ ಮನವಿ ಮಾಡಿದರು.