ಜೆಡಿಎಸ್ ಹಿರಿಯ ಮುಖಂಡ ಜಫ್ರಲ್ ಖಾನ್ ಪುತ್ರ ಜಹೀದ್ ಖಾನ್ ವಿವಾಹ ಮಹೋತ್ಸವದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಶ್ರೀ ಚಂದ್ರಶೇಖರನಾಥ ಸ್ವಾಮೀಜಿ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಎನ್. ಚಲುವರಾಯ ಸ್ವಾಮಿ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿ ವಧು-ವರರನ್ನು ಆಶೀರ್ವದಿಸಿದರು.