ಕಲಬುರಗಿ:ನಗರದ ಆಳಂದ ರಸ್ತೆಯ ದೇವಿನಗರದಲ್ಲಿರುವ ‘ಎಂ.ಎಂ.ಎನ್ ಟ್ಯೂಟೋರಿಯಲ್ಸ್’ನಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಶನಿವಾರ ‘ಮಹರ್ಷಿ ವಾಲ್ಮೀಕಿ ಮತ್ತು ಸರ್ದಾರ ವಲ್ಲಭಬಾಯಿ ಪಟೇಲ್ ಜಯಂತಿ’ಯನ್ನು ಆಚರಿಸಲಾಯಿತು.