ಕೊಪ್ಪಳ ಜಿಲ್ಲಾ ಕಲಾವಿದರ ಕಲ್ಯಾಣ ವೇದಿಕೆ ವತಿಯಿಂದ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ನುಡಿನಮನ ವೇದಿಕೆಯಲ್ಲಿ ಭಾಗವಹಿಸಿದವರು ಡಿವೈಎಸ್ಪಿ ವೆಂಕಟಪ್ಪ ನಾಯಕ್ ಮತ್ತು ಮಲ್ಲನಗೌಡರ ಮಾಲಿಪಾಟೀಲ್ ಉಪಸ್ಥಿತರಿದ್ದರು