ಮುನವಳ್ಳಿಯ ಹೂಲಿಕಟ್ಟಿ ಗ್ರಾಮ ಪಂಚಾಯತದಲ್ಲಿ ಸಂವಿದಾನ ಪಿಠಿಕೆ ಓದುವ ಮೂಲಕ ಸಂವಿಧಾನ ದಿನಾಚಾರಣೆ ಆಚರಿಸಲಾಯಿತು. ಗ್ರಾಮ ಪಂಚಾಯತ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಸಿಬ್ಬಂದಿವರ್ಗ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.