ಕಳೆದ ೩ ದಿನಗಳಿಂದ ವಿವಿಧ ಸಂಘಟನೆಗಳ ಸದಸ್ಯರು, ಮಹಿಳಾ ಕಾರ್ಯಕರ್ತರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಇಂದೂ ಕೂಡ ಪ್ರತಿಭಟನೆ ಮುಂದುವರಿಸಿದ್ದಾರೆ.