ಕಲಬುರಗಿ:ಶರಣಬಸವ ವಿಶ್ವವಿದ್ಯಾಲಯದ ಕಾನಫರೆನ್ಸ್ ಹಾಲ್‍ನಲ್ಲಿ “ರಾಷ್ಟ್ರೀಯ ಏಕತಾ ದಿವಸ”ದ ಅಂಗವಾಗಿ ಪ್ರತಿಜ್ಞೆ ವಿಧಿ ಕಾರ್ಯಕ್ರಮ ಜರುಗಿತು. ಇದರಲ್ಲಿ ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಡಾ.ಅನಿಲಕುಮಾರ ಬಿಡವೆ, ಮೌಲ್ಯಮಾಪನ ಕುಲಸಚಿವ ಡಾ.ಲಿಂಗರಾಜ ಶಾಸ್ತ್ರೀ, ಡೀನ್ ಡಾ.ಲಕ್ಷ್ಮೀ ಪಾಟೀಲ್ ಮಾಕಾ, ಶ್ರೀ ಚನ್ನವೀರಪ್ಪ ಗುಡ್ಡಾ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.