ನಗರದ ಕೆ.ಆರ್. ವೃತ್ತದಲ್ಲಿರುವ ಡಾ.ರಾಜ್‍ಕುಮಾರ್ ನೆನಪಿನ ಸ್ಮಾರಕದ ಬಳಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ ಮೈಸೂರು ಕನ್ನಡ ವೇದಿಕೆಯ ಕಾರ್ಯಕರ್ತರು ಕನ್ನಡ ದಿನ ಪತ್ರಿಕೆಗಳನ್ನು ಹಿಡಿದು ಕನ್ನಡ ಭಾಷೆಯ ಬಗ್ಗೆ ತಮಗೆ ಇರುವ ಅಭಿಮಾನವನ್ನು ವ್ಯಕ್ತಪಡಿಸಿದರು.