ನಗರದ ಮಹಾಲಕ್ಷ್ಮೀ ಲೇಔಟ್ ಮಂಡಲದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ. ಜಯಸಿಂಹ ಅವರು ಶಾರದಾ ಸೇವಾಶ್ರಮದ ಮಕ್ಕಳಿಗೆ ಉಚಿತ ಪಠ್ಯಪುಸ್ತಕಗಳನ್ನು ವಿತರಣೆ ಮಾಡಿದರು. ಹಿಂದುಳಿದ ವರ್ಗಗಳ ಜಿಲ್ಲಾ ಅಧ್ಯಕ್ಷ ಬಿ.ಎಂ. ಶ್ರೀನಿವಾಸ್ ಸೇರಿದಂತೆ ಹಲವು ಮುಖಂಡರು ಇದ್ದಾರೆ.