ಕರ್ನಾಟಕ ರಾಜ್ಯೋತ್ಸವ ಸಮಿತಿ ವತಿಯಿಂದ ಇಂದು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಅಧ್ಯಕ್ಷ ವಾಟಾಳ್ ನಾಗರಾಜ್ ಧ್ವಜಾರೋಹಣ ನೆರವೇರಿಸಿದರು. ಸಮಿತಿಯ ಮುಖಂಡರು, ಕಾರ್ಯಕರ್ತರು ಇದ್ದಾರೆ.