ಮಾಜಿ ಮುಖ್ಯಮಂತ್ರಿ ದಿ. ಕೆಂಗಲ್ ಹನುಮಂತಯ್ಯರವರ ಪುಣ್ಯತಿಥಿಯ ಪ್ರಯುಕ್ತ ವಿಧಾನಸೌಧದ ಮುಂಭಾಗದಲ್ಲಿರುವ ಕೆಂಗಲ್ ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಾಲಾರ್ಪಣೆ ಅರ್ಪಿಸಿ ನಮನ ಸಲ್ಲಿಸಿದರು. ಸಿಎಂ ರಾಜಕೀಯ ಕಾರ್ಯದರ್ಶಿಗಳಾದ ನಸೀರ್‌ಅಹ್ಮದ್, ಗೋವಿಂದರಾಜು ಮತ್ತಿತರರು ಇದ್ದಾರೆ.