ನಗರದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಕೇಬಲ್ ಟಿವಿ ಓನರ್‍ಸ್ ಅಸೋಸಿಯೇಷನ್‌ನ ಬೆಂಗಳೂರು ಅಧ್ಯಕ್ಷ ಪ್ಯಾಟ್ರಿಕ್ ರಾಜು, ಉಪಾಧ್ಯಕ್ಷ ರಾಮ್ ಪ್ರಸಾದ್‌ರವರಿಗೆ ನೆನಪಿನ ಟ್ರೋಫಿ ನೀಡಿ ಗೌರವಿಸಲಾಯಿತು.