ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಇಂದು ಬೆಳಿಗ್ಗೆ ಬೊಮ್ಮನಹಳ್ಳಿ ವೃತ್ತದಲ್ಲಿ ಶಾಸಕ ಎಂ. ಸತೀಶ್ ರೆಡ್ಡಿರವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಅರೆಕೆರೆ ವಾರ್ಡ್ ಬಿಜೆಪಿ ಅಧ್ಯಕ್ಷ ಮಂಜುನಾಥ್, ಮತ್ತಿತರ ಮುಖಂಡರು ಭಾಗವಹಿಸಿದ್ದರು.