ನೆಲಮಂಗಲದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಬೀರೇಶ್ವರ ದೇವಸ್ಥಾನ ಪ್ರಾರ್ಥನಾ ಮಂದಿರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಶಾಸಕ ಶ್ರಿನಿವಾಸ್, ಕಾಗಿನೆಲೆ ಗುರುಪೀಠದ ನಿರಂಜನಾನಂದ ಸ್ವಾಮೀಜಿ. ಕೆಪಿಸಿಸಿ ಉಪಾಧ್ಯಕ್ಷ ಎಚ್.ಎಂ.ರೇವಣ್ಣ, ಕಾಂತರಾಜ್ ಮಾಜಿ ಎಂಎಲ್ಸಿ ಕಾಂತರಾಜ್ ದೇವಸ್ಥಾನ ಸಮಿತಿಯವರು ಇದ್ದರು.