ನಗರದ ಕಂಠೀರವ ಕ್ರೀಡಾಂಗಣದಲ್ಲಿ ಇಂದು ನಡೆದ “ವಿಶ್ವ ವಿಕಲಚೇತನರ ದಿನಾಚರಣೆ” ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ವಿಕಲ ಚೇತನರಿಗೆ ಸಂಬಂಧಿಸಿದ ಪುಸ್ತಕ ಬಿಡುಗಡೆ ಮಾಡಿದರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಸಚಿವ ಹೆಚ್.ಎಂ. ರೇವಣ್ಣ, ಸರ್ಕಾರದ ಕಾರ್ಯದರ್ಶಿ ಡಾ. ಜಿ.ಸಿ. ಪ್ರಕಾಶ್ ಇದ್ದಾರೆ.