ಜೆಡಿಎಸ್ ಕೈಗೊಂಡಿದ್ದ ಬರ ಅಧ್ಯಯನ ವರದಿಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ರಾಜ್ಯಪಾಲರಾದ ಥಾವರಚಂದ್ ಗೆಹಲೊತ್ ಅವರಿಗೆ ಸಲ್ಲಿಸಿದರು. ಪಕ್ಷದ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು ಹಾಗೂ ಜಿಲ್ಲಾಧ್ಯಕ್ಷರು ಇದ್ದಾರೆ.