ಕೆಪಿಎಸ್ ನಡೆಸಿದ ಆರ್‌ಡಿಡಬ್ಲ್ಯೂಎಸ್‌ನಲ್ಲಿ ಎಇ ಹುದ್ದೆಗಳ ಪರೀಕ್ಷೆಯ ಆಯ್ಕೆ ಪಟ್ಟಿಯನ್ನು ಪ್ರಕಟಿಸಲು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘದ ಕಾಂತಕುಮಾರ್ ಇಂದು ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.