ಮಹರ್ಷಿ ವಾಲ್ಮೀಕಿ ಜಯಂತೋತ್ಸವದ ಅಂಗವಾಗಿ ಹುಬ್ಬಳ್ಳಿಯ ಇಂದಿರಾ ಗಾಂಧಿ ಗಾಜಿನ ಮನೆ ಆವರಣದಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಮೂರ್ತಿಗೆ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಸದಾನಂದ.ವಿ.ಡಂಗನವರ. ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಬಸವ ಪರಿಸರ ಸಮಿತಿಯ ಕಾರ್ಯದರ್ಶಿಗಳಾದ ಸುರೇಶ್ ಹೊರಕೇರಿ ಹಿರಿಯರಾದ ಚನ್ನಬಸಪ್ಪ ಧಾರವಾಡ ಶೆಟ್ರು, ಮೃತುಂಜಯ ಮಟ್ಟಿ, ಶಾರುಖ್ ಮುಲ್ಲಾ, ವಿನಾಯಕ್ ರಾಥೋಡ್, ಮುಂತಾದವರು ಉಪಸ್ಥಿತರಿದ್ದರು.