ಚಿತಾಪುರ: ತಾಲೂಕು ಆಡಳಿತದಿಂದ ಇಲ್ಲಿನ ತಹಸೀಲ್ ಕಾರ್ಯಾಲಯದಲ್ಲಿ ಸರಳವಾಗಿ ಆಯೋಜಿಸಿರುವ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಾಡದೇವಿ ಭುವನೇಶ್ವರಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ತಹಸೀಲ್ದಾರ್ ಉಮಾಕಾಂತ್ ಹಳ್ಳೆ ಬಳಿಕ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.