ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್‌ರವರ ೬೭ನೇ ಮಹಾ ಪರಿನಿರ್ವಾಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರಾಜ್ಯಾಧ್ಯಕ್ಷ ಆರ್. ಧರ್ಮಸೇನಾ, ಬೆಂ. ಉತ್ತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೋಗಿಲು ವೆಂಕಟೇಶ್, ರಾಜ್ಯ ಉಪಾಧ್ಯಕ್ಷ ಮುನಿರಾಜ್, ಸಂಚಾಲಕ ರಾಜೇಂದ್ರ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.