ಕಲಬುರಗಿ:65ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಗರದ ಗಂಜ್ ಪ್ರದೇಶದ ನಗರೇಶ್ವರ ಪ್ರೌಢಶಾಲೆ ಆವರಣದಲ್ಲಿ ನಾಡದೇವತೆ ಭುವನೇಶ್ವರಿ ತಾಯಿಗೆ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಪೂಜೆ ಸಲ್ಲಿಸಿದರು.