ಚಿಂಚೋಳಿ: ಪಟ್ಟಣದಲ್ಲಿ ಇಂದು ತಾಲೂಕು ಆಡಳಿತದ ವತಿಯಿಂದ 65ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.