ನವಲಗುಂದ ತಾಲ್ಲೂಕಿನ ನಾಗನೂರ ಗ್ರಾಮದ ಹಜರತ್ ದಾವಲ ಮಲೀಕ ಉರಸಿನ ಕಾರ್ಯಕ್ರಮದಲ್ಲಿ ಶಾಸಕ ಎನ್ ಎಚ್ ಕೋನರಡ್ಡಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಗ್ರಾಮದ ಗುರು-ಹಿರಿಯರು, ಮುಖಂಡರು ಮುಂತಾದ ಗ್ರಾಮಸ್ಥರು ಉಪಸ್ಥಿತರಿದ್ದರು.